Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ ಗ್ಲೋಬಲ್ ಮೇನೇಜ್‌ಮೆಂಟ್ ಮ್ಯೊಪಿಯ ಸೈಂಟ್ ಆಗ್ನೇಸ್ ಕಾಲೇಜಿನಲ್ಲಿ ಜ.೮ ಮತ್ತು 9 ರಂದು ಆಯೋಜನೆ

 

ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಜನವರಿ 8 ಮತ್ತು 9 ರಂದು ಎರಡು ದಿನಗಳ ಕಾಲ ಅಂತರರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೋ ಚಯರ್‌ಪರ್ಸನ್ ಡಾ. ಲಿಯೊಲಿನ್ ಜೆ. ಪಿಂಟೋ ತಿಳಿಸಿದರು.

ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಗ್ಲೋಬಲ್ ಮೇನೇಜ್‌ಮೆಂಟ್ ಮ್ಯೊಪಿಯ ಅಂತರರಾಷ್ಟ್ರೀಯ ವಿಚಾರ ಸಂಕಿರಣದ ಬಗ್ಗೆ ಮಾಹಿತಿ ಮಾಹಿತಿ ನೀಡಿದರು.

Related posts

Leave a Reply