Header Ads
Breaking News

ಅಂತರಾಷ್ಟ್ರೀಯ ಮಟ್ಟದ ಏಷ್ಯನ್ ಕ್ಲಾಸಿಕ್ ಪವರ್ ಲಿಫ್ಟಿಂಗ್ ಸ್ಪರ್ಧೆ : ಹುಟ್ಟೂರು ಕುಂದಾಪುರಕ್ಕೆ ಆಗಮಿಸಿದ ಸಾಧಕರಿಗೆ ಅದ್ಧೂರಿ ಸ್ವಾಗತ

ಕಜಕಿಸ್ತಾನದಲ್ಲಿ ನಡೆದ  ಏಷ್ಯನ್  ಕ್ಲಾಸಿಕ್ ಪವರ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಅಂತರಾಷ್ಟ್ರೀಯ ಮಟ್ಟದ ಚಿನ್ನ ಹಾಗೂ ಬೆಳ್ಳಿ ಪದಕವನ್ನು ಗೆದ್ದು ಹುಟ್ಟೂರಿಗೆ ಆಗಮಿಸಿದ ಕುಂದಾಪುರದ ನ್ಯೂ ಹರ್ಕ್ಯುಲೆಸ್ ಜಿಮ್‌ನ ಸತೀಶ್ ಖಾರ್ವಿ ಹಾಗೂ ಉಪ್ಪಿನಕುದ್ರು ವಾಸನಮನೆಯ ನಾಗಶ್ರೀ ಶೇರುಗಾರ ಇವರನ್ನು ಅದ್ದೂರಿಯಾಗಿ ಸ್ವಾಗತಿಸಿ ತೆರೆದ ವಾಹನದಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ನಡೆಸಲಾಯಿತು.

Related posts

Leave a Reply

Your email address will not be published. Required fields are marked *