Header Ads
Header Ads
Breaking News

ಅಂದರ್-ಬಾಹರ್ ಇಸ್ಪೀಟು ಆಟ ಆಡುತ್ತಿದ್ದ ವೇಳೆ ಪೊಲೀಸ್ ದಾಳಿ ಉಪ್ಪಿನಂಗಡಿ ಪೊಲೀಸರಿಂದ ಸೊತ್ತುಗಳ ವಶಕ್ಕೆ

ಉಪ್ಪಿನಂಗಡಿ ಠಾಣಾ ಸರಹದ್ದಿನ ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಮರ್ಜಾಳ ಎಂಬಲ್ಲಿ ಸರಕಾರಿ ಗುಡ್ಡದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್ ಇಸ್ಪೀಟು ಆಟ ಆಡುತ್ತಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಸರಕಾರಿ ಗುಡ್ಡದಲ್ಲಿ ಹಣವನ್ನು ಪಣವಾಗಿಟ್ಟು ಅಂದರ್-ಬಾಹರ್ ಇಸ್ಪೀಟು ಆಟ ಆಡುತ್ತಿದ್ದ ಆದಂ, ಇಕ್ಬಾಲ್, ಮಹಮ್ಮದ್ ಶಾಫಿ, ಸುಂದರ ಆಚಾರಿ, ಲಕ್ಷ್ಮಣ, ಸತೀಶ್, ನವೀನ ವಶಕ್ಕೆ ಪಡೆದು ಜುಗಾರಿ ಆಟಕ್ಕೆ ಉಪಯೋಗಿಸಿದ 21,510ರೂಪಾಯಿ ಮತ್ತು ಮೂರು ಮೋಟಾರು ಸೈಕಲ್ ಹಾಗೂ ಒಂದು ಕಾರನ್ನು ವಶಕ್ಕೆ ಪಡೆದು ಎಲ್ಲಾ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply