Header Ads
Breaking News

ಅಂಬ್ಲಮೊಗರು ಗ್ರಾ.ಪಂನಲ್ಲಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಅಂಬ್ಲಮೊಗರು ಗ್ರಾಮ ಪಂಚಾಯತ್ ಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ಲತಾ ಪರಮೇಶ್ವರ್ ಮತ್ತು ಮಹಮ್ಮದ್ ಇಕ್ಬಾಲ್ ಆಯ್ಕೆಯಾಗಿದ್ದಾರೆ.ಅಂಬ್ಲಮೊಗರು ಗ್ರಾಮ ಪಂಚಾಯತ್ ನಲ್ಲಿ 13 ಸದಸ್ಯರಿದ್ದು 11 ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದರೆ 2 ಬಿಜೆಪಿ ಬೆಂಬಲಿತ ಸದಸ್ಯರಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಜೆ ಅವಿರೋಧವಾಗಿ ಆಯ್ಕೆ ನಡೆದಿದೆ.ಮಾಜಿ ಅಧ್ಯಕ್ಷ ರಫೀಕ್ ಅಂಬ್ಲಮೊಗರು ಮಾತನಾಡಿ ಕಳೆದ ಹಲವು ವರ್ಷಗಳಿಂದ ಪಂಚಾಯತ್ ನಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದು ಗ್ರಾಮದ ಅಭಿವೃದ್ದಿಗೆ ಜನ ಬೆಂಬಲಿಸಿದ್ದು ನೂತನ ಪಂಚಾಯತ್ ಆಡಳುತ ಅಭಿವೃದ್ದಿಗೆ ಒತ್ತು ನೀಡಲುದ್ದಾರೆ ಎಂದರು.ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗ ಸಹಾಯಕಕಾರ್ಯಕಾರಿ ಆಭಿಯಂತರ ರೋಹಿದಾಸ್, ಪಂಚಾಯತ್ ಅಭಿವೃದ್ದಿ ಅಧಿಕಾರಿ ಜಗದೀಶ್ ಎಸ್. ಮತ್ತು ಪಂಚಾಯತ್ ಸಿಬಂದಿಗಳು ಭಾಗವಹಿಸಿದ್ದರು.

Related posts

Leave a Reply

Your email address will not be published. Required fields are marked *