Header Ads
Breaking News

ಅಕ್ರಮ ಮರಳು ಸಾಗಾಟ ಮಾಡಲು ಯತ್ನ ಉಳ್ಳಾಲ ಪೊಲೀಸರಿಂದ ದಾಳಿ

ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಎರಡು ಟಿಪ್ಪರ್ ಲಾರಿಗಳನ್ನು ಉಳ್ಳಾಲ ಪೊಲೀಸರು ಶುಕ್ರವಾರ ರಾತ್ರಿ ವಶಕ್ಕೆ ತೆಗೆದುಕೊಂಡಿದ್ದಾರೆ.ಖಚಿತ ಮಾಹಿತಿ ಮೇರೆಗೆ ಉಳ್ಳಾಲ ಕೋಟೆಪುರದ ಬಳಿ ಸಾಗಾಟ ಮಾಡಲು ಸಿದ್ಧವಾಗಿದ್ದ ಲಾರಿಗಳನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ಪೊಲೀಸರು ದಾಳಿ ನಡೆಸುತ್ತಿದ್ದಂತೆಯೇ ಒಂದು ಲಾರಿಯ ಚಾಲಕ ಪರಾರಿಯಾಗಿದ್ದು ಇನ್ನೊಂದು ಲಾರಿಯ ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

Leave a Reply

Your email address will not be published. Required fields are marked *