Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಅಖಿಲ ಭಾರತ ಅಂತರ ವಿವಿ ಅಥ್ಲೆಟಿಕ್ಸ್: ಆಳ್ವಾಸ್‌ನ ಹರ್ಷಿತ್‌ಗೆ ಕಂಚಿನ ಪದಕ

ಮೂಡುಬಿದಿರೆ: ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯಗಳ ಅತ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಹರ್ಷಿತ್ ಎಸ್. ಕಂಚಿನ ಪದಕ ಪಡೆದುಕೊಂಡಿದ್ದಾರೆ.

Related posts

Leave a Reply