Header Ads
Header Ads
Breaking News

ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸಲಿ : ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಒತ್ತಾಯ

ಅಡಿಕೆ ಬೆಳೆಗಾರರ ಸಮಸ್ಯೆಯನ್ನ ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಂಡಳಿ ಸ್ಥಾಪನೆ ಮಾಡಬೇಕೆಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಒತ್ತಾಯಿಸಿದ್ದಾರೆ. ಈ ಕುರಿತು ಮಂಗಳೂರಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲೇ ಅತೀ ಹೆಚ್ಚು ಅಡಿಕೆಯನ್ನ ಬೆಳೆಯಲಾಗುತ್ತದೆ. ಅದ್ರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ . ರೈತರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ. ಕೇವಲ ಓಟ್‌ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ. ಅಡಿಕೆ ಬೆಳೆಗಾರರು ಇದೀಗ ಬೀದಿಯಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ರೈತರ ಪರವಾಗಿ ಹೋರಾಟ ಮಾಡಲಾಗುವುದು ಅಂತಾ ಐವನ್ ಡಿಸೋಜಾ ಹೇಳಿದ್ರು.

Related posts

Leave a Reply

Your email address will not be published. Required fields are marked *