Header Ads
Breaking News

ಅಡ್ಯಾರ್‍ನಲ್ಲಿರುವ ಸಹ್ಯಾದ್ರಿ ಕಾಲೇಜಿನಲ್ಲಿ ಯುಜಿಸಿಇಟಿ ಕೇಂದ್ರ

ಮಂಗಳೂರಿನ ಹೊರವಲಯದ ಅಡ್ಯಾರ್‍ನಲ್ಲಿರುವ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ ಮತ್ತು ಮ್ಯಾನೇಜ್‍ಮೆಂಟ್ ಕಾಲೇಜನ್ನು ನೋಡಲ್ ಕೇಂದ್ರವಾಗಿ ನೇಮಕಗೊಳಿಸಲಾಗಿದೆ.
ಸಹ್ಯಾದ್ರಿ ಕಾಲೇಜ್ ಆಫ್ ಎಂಜಿನಿಯರಿಂಗ್‍ನಲ್ಲಿ ಸಿಇಟಿ ಸಲಹಾ ಕೇಂದ್ರವಾಗಿ ವಿದ್ಯಾರ್ಥಿಗಳಿಗೆ ನೆರವನ್ನು ನೀಡಲಿದೆ. ಸಿಇಟಿ ದಾಖಲೆ ಪತ್ರಗಳನ್ನು ಅಪ್‍ಲೋಡ್ ಮಾಡಲು ಸಲಹಾ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರು ಕಾಲೇಜಿಗೆ ಭೇಟಿ ನೀಡಿ ಸಲಹಾ ಕೇಂದ್ರದ ಪ್ರಯೋಜವನ್ನು ಪಡೆದುಕೊಳ್ಳಬಹುದು.

Related posts

Leave a Reply

Your email address will not be published. Required fields are marked *