Header Ads
Header Ads
Breaking News

ಅನಿರ್ದಿಷ್ಠಾವಧಿ ಮುಷ್ಕರಕ್ಕೆ ತೀರ್ಮಾನಿಸಿದ ಲಾರಿ ಚಾಲಕ ಮಾಲಕರು

ಮರಳು ನೀತಿ ವಿರೋಧಿಸಿ ಜಿಲ್ಲೆಯಾದ್ಯಂತ ಮರಳು ಸಿಗದೆ ಸಾಮಾನ್ಯ ಜನರಿಗೆ ಆಗುತ್ತಿರುವ ಅನ್ಯಾಯ ಪ್ರತಿಭಟಿಸಿ ಉಡುಪಿ ಜಿಲ್ಲೆಯ ಕಟ್ಟಡ ಸಾಮಾಗ್ರಿ ಸಾಗಟದ ಎಲ್ಲಾ ವಾಹನಗಳು ಅನಿರ್ದಿಷ್ಠಾವಧಿ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಲಾರಿ ಚಾಲಕ-ಮಾಲೀಕರ ಸಂಘದ ಗೌರವಾಧ್ಯಕ್ಷರಾದ ಉದಯ ಕುಮಾರ್ ಹೆಗ್ಡೆ ಹೇಳಿದ್ದಾರೆ.

ಕಾರ್ಕಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಅವರು, ಕಾರ್ಕಳ ತಾಲೂಕಿನ ಬೆಳ್ಮಣ್, ಅಜೆಕಾರು, ಬೈಲೂರು, ಬಜಗೋಳಿ, ಜೋಡುರಸ್ತೆ ಮುಂತಾದೆಡೆ ಲಾರಿ ನಿಲ್ಲಿಸಿ ಪ್ರತಿಭಟಿಸುತ್ತಿದ್ದೇವೆ ಎಂದರು. ಇನ್ನು ನಮ್ಮ ಹೋರಾಡ ನಿಲ್ಲುವುದಿಲ್ಲ,. ನ್ಯಾಯ ಸಿಗುವವರೆಗೆ ಅನ್ನ ನೀರು ಬಿಟ್ಟು ಉಗ್ರವಾಗಿ ಪ್ರತಿಭಟಿಸಲು ಸನ್ನದ್ಧರಾಗಿದ್ದೇವೆ ಎಂದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಉದಯ ಕುಮಾರ್ ಹೆರ್ಮಂಡೆ, ಪ್ರಶಾಂತ್ ಶೆಟಿ, ದೀಪಕ್ ಕಾಮತ್ ಕಾಂಜರಕಟ್ಟೆ, ಕಡಾರಿ ಜಯರಾಮ ಪ್ರಭು, ಸಂತೋಷ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply