Header Ads
Header Ads
Breaking News

ಅನ್ನಭಾಗ್ಯ ಯೋಜನೆ ತಮ್ಮದೆಂದು ಬಿಂಬಿಸುತ್ತಿರುವ ಬಿಜೆಪಿ ಬಿಜೆಪಿಯವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಮಂಗಳೂರಿನಲ್ಲಿ ಸಚಿವ ಯು.ಟಿ. ಖಾದರ್ ಹೇಳಿಕೆ

ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಯಾದ ಅನ್ನ ಭಾಗ್ಯವನ್ನು ಬಿಜೆಪಿಗರು ತಮ್ಮ ಯೋಜನೆಯೆಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಇದು ಹಾಸ್ಯಾಸ್ಪವಾಗಿದೆ ಎಂದು ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಜಾರಿ ತಂದ ಅನ್ನಭಾಗ್ಯ ಯೋಜನೆಯನ್ನು ಬಿಜೆಪಿಗರು ಕನ್ನ ಭಾಗ್ಯವೆಂದು ಟೀಕಿಸುತ್ತಿದ್ದರು,ಈಗ ಯೋಜನೆಯನ್ನು ಜನಪ್ರಿಯತೆಯನ್ನು ಕಂಡು ಹತಾಶರಾಗಿರುವ ಬಿಜೆಪಿಗರು ಅನ್ನ ಭಾಗ್ಯ ಯೋಜನೆಯನ್ನು ನಮ್ಮ ಭಾಗ್ಯವೆಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ ಎಂದು ಸಚಿವ ಖಾದರ್ ಕಿಡಿಕಾರಿದರು.

Related posts