Header Ads
Header Ads
Breaking News

ಅಪರಿಚಿತ ವ್ಯಕ್ತಿಯ ಬರ್ಬರ ಹತ್ಯೆ ದೇಹವನ್ನು ಗೋಣಿಯಲ್ಲಿ ತುಂಬಿಸಿ ಎಸೆದ ದುಷ್ಕರ್ಮಿಗಳು

ಸುರತ್ಕಲ್ ಸಮೀಪದ ಚೊಕ್ಕಬೆಟ್ಟುನಲ್ಲಿರುವ ಮೋರಿಯ ಕೆಳಗೆ ಮೃತದೇಹವೊಂದು ಇಂದು ಬೆಳಿಗ್ಗೆ ಪತ್ತೆಯಾಗಿದೆ.ಮೃತರು ಸುಮಾರು ೫೦ ವರ್ಷ ವಯಸ್ಸಿನವರು ಎಂದು ಅಂದಾಜಿಸಲಾಗಿದೆ. ದೇಹವನ್ನು ಎರಡು ತುಂಡು ಮಾಡಿ ಗೋಣಿಚೀಲದಲ್ಲಿ ತುಂಬಿಸಿಡಲಾಗಿದೆ. ಕೊಲೆ ಮಾಡಿ, ಮೃತದೇಹವನ್ನು ಗೋಣಿಚೀಲದಲ್ಲಿ ತುಂಬಿಸಿ ಮೋರಿಯ ಕೆಳಗೆ ಎಸೆದಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಮಾಹಿತಿ ಅರಿತ ಸುರತ್ಕಲ್ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.

 

Related posts

Leave a Reply