Header Ads
Header Ads
Breaking News

ಅಪಾಯಕಾರಿಯಾಗಿ ಪರಿಣಮಿಸಿದ ನೀರಿನ ಟ್ಯಾಂಕ್

ಪುತ್ತೂರು : ಅಪಾಯದ ಮುನ್ಸೂಚನೆಯನ್ನು ನೀಡುತ್ತಿರುವ ಆಧಾರ ಸ್ತಂಭಗಳು.ಆರ್ಯಾಪಿನ ಉದಯಗಿರಿಯಲ್ಲಿ ಬೀಳುವ ಸ್ಥಿತಿಯಲ್ಲಿರುವ ಟ್ಯಾಂಕ್.ತುಕ್ಕು ಹಿಡಿದ ಟ್ಯಾಂಕ್‌ನ ಆಧಾರ ಸ್ತಂಭಗಳು.ಕುಡಿಯುವ ನೀರಿಗಾಗಿ ನಿರ್ಮಿಸಿರುವ ಬೃಹತ್ ಟ್ಯಾಂಕೊಂದು ಇಂದು ಊರಿನ ಜನರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಉದಯಗಿರಿಯಲ್ಲಿರುವ ನೀರಿನ ಟ್ಯಾಂಕ್ ಇಂದೋ , ನಾಳೆಯೋ ಬೀಳುವ ಸ್ಥಿತಿಯಲ್ಲಿದೆ. ಟ್ಯಾಂಕ್‌ನ ಆಧಾರ ಸ್ತಂಭಗಳ ಕಬ್ಬಿಣದ ಸರಳುಗಳು ತುಕ್ಕು ಹಿಡಿದಿದ್ದು, ಸಿಮೆಂಟ್ ತುಂಡುಗಳು ಬೀಳುತ್ತಿದ್ದು ಅಪಾಯದ ಮುನ್ಸೂಚನೆಯನ್ನು ನೀಡುತ್ತಿದೆ.

Related posts

Leave a Reply