Header Ads
Header Ads
Header Ads
Breaking News

ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಪ್ರಕರಣ ಆರೋಪಿಯನ್ನು ಬಂಧಿಸುವಂತೆ ಗ್ರಾಮಸ್ಥರ ಆಗ್ರಹ ಬೆಳ್ತಂಗಡಿಯ ಧರ್ಮಸ್ಥಳದಲ್ಲಿ ನಡೆದ ಘಟನೆ

ಅಪ್ರಾಪ್ತ ಬಾಲಕಿಯ ಮಾನಭಂಗಕ್ಕೆ ಯತ್ನಿಸಿದ ಆರೋಪಿಯನ್ನು ಬಂದಿಸುವಂತೆ ಒತ್ತಾಯಿಸುತ್ತಿದ್ದ ಗ್ರಾಮಸ್ಥರನ್ನೇ ಪೋಲಿಸರು ಬೆದರಿಸಿ ಕಳುಹಿಸಿದಂತಹ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ.

ಕಳೆದ ಬುಧವಾರದಂದು ಸಂಜೆ ಶಾಲೆ ಬಿಟ್ಟು ವಾಪಾಸಾಗುತ್ತಿದ್ದ 8ನೇ ತರಗತಿಯ ವಿದ್ಯಾರ್ಥಿನಿಯನ್ನು ನಿರ್ಜನ ಪ್ರದೇಶವೊಂದರಲ್ಲಿ ದುಷ್ಕರ್ಮಿಗಳು ಮಾನಭಂಗಕ್ಕೆ ಯತ್ನಿಸಿದ್ದು ಘಟನೆ ನಡೆದು 1 ವಾರ ಕಳೆದರೂ ಆರೋಪಿಗಳ ಬಂಧನವಾಗದೆ ಇರುವುದರಿಂದ ಪೋಲಿಸರ ವಿಳಂಬತೆಗೆ ನೊಂದ ಗ್ರಾಮಸ್ಥರು ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. ಇದೇ ವೇಳೆ ಆರೋಪಿಗಳನ್ನು ಶೀಘ್ರದಲ್ಲಿ ಬಂಧಿಸುವಂತೆ ಆಗ್ರಹಿಸಿದರು.

ವರದಿ: ಅಭಿಷೇಕ್ ಬಂಗೇರ, ಬೆಳ್ತಂಗಡಿ

Related posts

Leave a Reply