

ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಮಲ್ಲೇನಹಳ್ಳಿ ಯಲ್ಲಿ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಅಯೋಧ್ಯೆ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣ ಅಭಿಯಾನಕ್ಕೆ ಚಾಲನೆ ಸಿಕ್ಕಿತು. ದಿವ್ಯಸಾನಿಧ್ಯ ಕಾಯಕಯೋಗಿ ಶ್ರೀ ಶ್ರೀ ಶ್ರೀ ಡಾಕ್ಟರ್ ಶಾಂತವೀರ ಮಹಾಸ್ವಾಮಿಜಿಗಳು ಜಗದ್ಗುರು ಕುಂಚಿಟಿಗ ಮಹಾಸಂಸ್ಥಾನ ಮಠ ಹೊಸದುರ್ಗ.ಇವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು
ಈ ಸಂದರ್ಭದಲ್ಲಿ ತಾಲೂಕು ಉಪಾಧ್ಯಕ್ಷರಾದ ಅಣ್ಣ ನಾಯಕನಹಳ್ಳಿ ವಿಜಿ ಕುಮಾರ್ ಹೊಳೆಯಪ್ಪಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು ಮುಂದುವರೆದಂತೆ ಅಣ್ಣ ನಾಯಕನಹಳ್ಳಿ ವಿಜಿಕುಮಾರ್ ತಾಲೂಕಿನ ಅನೇಕ ಗ್ರಾಮಗಳಿಗೆ ತೆರಳಿ ಮನೆ-ಮನೆಯಿಂದ ಶ್ರೀ ರಾಮಮಂದಿರ ನಿರ್ಮಾಣಕ್ಕೆ ನಿಧಿಯನ್ನು ಸಂಗ್ರಹಿಸಿದರು.