Header Ads
Header Ads
Breaking News

ಅ.18ರಂದು ಅಖಿಲ ಕರ್ನಾಟಕ ರಬ್ಬರ್ ಬೆಳೆಗಾರರ ಸಮಾವೇಶ-2019

ಅಖಿಲ ಕರ್ನಾಟಕ ರಬ್ಬರ್ ಅಸೋಸಿಯೇಶನ್ ವತಿಯಿಂದ ರಬ್ಬರ್ ಬೆಳೆಗಾರರ ಸಮಾವೇಶವು ಅ.18ರಂದು ಮಂಗಳೂರಿನ ಕೆಎಸ್ ರಾವ್ ರಸ್ತೆ ಬಳಿ ಇರುವ ಎಸ್‍ಸಿಡಿಸಿಸಿ ಬ್ಯಾಂಕ್ ಸಭಾಂಗಣದಲ್ಲಿ ನಡೆಯಲಿದೆ ಅಂತ ಅಖಿಲ ಕರ್ನಾಟಕ ರಬ್ಬರ್ ಬೆಳೆಗಾರರ ಅಸೋಸಿಯೇಶನ್‍ನ ಅಧ್ಯಕ್ಷ ಕರ್ನಲ್ ಎನ್ ಶರತ್ ಭಂಡಾರಿ ಹೇಳಿದ್ರು.

ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಬ್ಬರ್ ಮಂಡಳಿಯ ಕಾರ್ಯನಿರ್ವಾಹಕ ನಿರ್ದೇಶಕರಾದ ಡಾ.ಕೆಎನ್ ರಾಘವನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದ್ರು. ಈ ಸಂದರ್ಭ ಅಖಿಲ ಕರ್ನಾಟಕ ರಬ್ಬರ್ ಅಸೋಸಿಯೇಶನ್ ಕಾರ್ಯದರ್ಶಿ ಪಿ.ಗೋಪಾಲಕೃಷ್ಣ ಭಟ್, ಕೃಷಿಕರಾದ ಕ್ಪಾಪಟ್ನ್ ದೀಪಕ್ ಅಡ್ಯಂತಾಯ ಉಪಸ್ಥಿತರಿದ್ರು.

Related posts

Leave a Reply

Your email address will not be published. Required fields are marked *