Header Ads
Header Ads
Header Ads
Header Ads
Header Ads
Header Ads
Breaking News

ಕಟೀಲಿನ ದುರ್ಗಾಪರಮೇಶ್ವರಿ ದೇವಳದ ಒಳಾಂಗಣ ಪ್ರಾಂಗಣದಲ್ಲಿ ಆ.9ರಂದು ನೃತ್ಯೋತ್ಸವ-2019

ಶ್ರೀದೇವಿ ನೃತ್ಯಕೇಂದ್ರದ ಹೊಸ ಶಾಖೆಯನ್ನು ಬಂಟರ ಯಾನೆ ನಾಡವರ ಸಂಘ ಬಂಟ್ಸ್ ಹಾಸ್ಟೆಲ್, ಮಂಗಳೂರಿನ ಶ್ರೀರಾಮಕೃಷ್ಣ ಶಾಲೆಯ ಆವರಣದಲ್ಲಿ ಪ್ರಾರಂಭಿಸುವುದಾಗಿ ಪ್ರದೀಪ್ ಕುಮಾರ್ ಕಲ್ಕೂರ ಮಾಹಿತಿ ನೀಡಿದರು.

ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶ್ರೀದೇವಿ ನೃತ್ಯಕೇಂದ್ರವು ಕಲಾವಿದರನ್ನು ಕಲಾಭಿಮಾನಿಗಳ ಸಹಕಾರದಿಂದ ಕಳೆದ26 ವರ್ಷಗಳಿಂದ ನೃತ್ಯೋತ್ಸವ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಇದೀಗ ಹೊಸ ಶಾಖೆಯನ್ನು ಆರಂಭಿಸಲು ನಿರ್ಧರಿಸಲಾಗಿದೆ. ನೃತ್ಯೋತ್ಸವ 2019ಕಟೀಲಿನ ದುರ್ಗಾಪರಮೇಶ್ವರಿ ದೇವಳದ ಒಳಾಂಗಣ ಪ್ರಾಂಗಣದಲ್ಲಿ ಆಗಸ್ಟ್ 9ರಂದು ಜರುಗಲಿದೆ ಎಂದು ಮಾಹಿತಿ ನೀಡಿದರು.ಈ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಹರಿಕೃಷ್ಣ ಪುನರೂರು, ಅಮರ್ ಆಳ್ವ, ಹರೀಶ್ ಶೆಟ್ಟಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *