Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಆಟೋ ರಿಕ್ಷಾಕ್ಕೆ ಟ್ಯಾಂಕರ್ ಢಿಕ್ಕಿ ಅಪಾಯದಿಂದ ಪಾರಾದ ಆಟೋ ಚಾಲಕ ಮಾಣಿ ಬುಡೋಳೀ ಸಮೀಪ ಘಟನೆ

ರಸ್ತೆ ಬದಿಯಲ್ಲಿ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುತ್ತಿದ್ದ ಆಟೋ ರಿಕ್ಷಾದ ಹಿಂಬದಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಘಟನೆ ಮಾಣಿಯ ಬುಡೋಳಿ ಎಂಬಲ್ಲಿ ನಡೆದಿದೆ. ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಬುಡೋಳಿ ಕಡೆಯಿಂದ ಮಾಣಿ ಕಡೆಗೆ ತೆರಳಲು ಜನರನ್ನು ಹತ್ತಿಸುತ್ತಿದ್ದ ವೇಳೆ ಹಿಂದಿನಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಆಟೋ ಚಾಲಕ ಆದಂ ಬುಡೋಳಿ ಅವರು ಸಣ್ಣಪುಟ್ಟ ಗಾಯಗಳಿಂದ ಅಪಾಯದಿಂದ ಪಾರಾಗಿದ್ದಾರೆ. ಘಟನೆಯಲ್ಲಿ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದೆ.

ವರದಿ: ಆರಿಫ್ ವಿಟ್ಲ

Related posts

Leave a Reply