Header Ads
Header Ads
Breaking News

ಆಳ್ವಾಸ್ ವ್ಯಂಗ್ಯಚಿತ್ರ ಸಿರಿಗೆ ಚಾಲನೆ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುತ್ತಿಗೆ ಕ್ಯಾಂಪಸ್‌ನಲ್ಲಿ ಎರಡು ದಿನಗಳ ಕಾಲ ನಡೆಯುವ ರಾಜ್ಯಮಟ್ಟದ ವ್ಯಂಗ್ಯಚಿತ್ರಕಲಾ ಶಿಬಿರಕ್ಕೆ ಚಾಲನೆ ನೀಡುಲಾಯಿತು.

ಆಳ್ವಾಸ್‌ನ ಆಡಳಿತಾಧಿಕಾರಿ ಪ್ರಕಾಶ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಶಿಬಿರದಲ್ಲಿ ಭಾಗವಹಿಸುವ ೨೬ ಕಲಾವಿದರನ್ನು ಗೌರವಿಸಲಾಯಿತುಹಿರಿಯ ವ್ಯಂಗ್ಯಚಿತ್ರಕಲಾವಿದ ಕೆ. ಆರ್ ಸ್ವಾಮಿ, ವ್ಯಂಗ್ಯಚಿತ್ರಕಲಾವಿದರ ಸಂಘದ ರಾಜ್ಯಾಧ್ಯಕ್ಷ ವಿ. ಆರ್. ಚಂದ್ರಶೇಖರ್, ಸದಸ್ಯರಾದ ನಾಗನಾಥ ಶೆಟ್ಟಿ, ಜೀವನ್ ಶೆಟ್ಟಿ, ಆಳ್ವಾಸ್ ಪಿಯು ಕಾಲೇಜಿನ ಪ್ರಾಂಶುಪಾಲ ಪ್ರೊ. ರಮೇಶ್ ಶೆಟ್ಟಿ, ಗುರುಪ್ರಸಾದ್ ಉಪಸ್ಥಿತರಿದ್ದರು.

Related posts

Leave a Reply