Header Ads
Header Ads
Header Ads
Header Ads
Header Ads
Header Ads
Header Ads
Header Ads
Breaking News

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ.ಎ. ಮೊಹಿದಿನ್ ಆರೋಗ್ಯ ವಿಚಾರಿಸಿದ ಸಿ‌ಎಂ ಸಿದ್ಧರಾಮಯ್ಯ

ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ.ಎ.ಮೊಯಿದ್ದೀನ್ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಂದು ಮುಂಜಾನೆ ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಜಿಲ್ಲಾ ಪ್ರವಾಸದಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರವಿವಾರ ರಾತ್ರಿ ಮಂಗಳೂರಿನಲ್ಲಿ ತಂಗಿದ್ದರು.

ನಗರದ ಕೊಡಿಯಾಲ್ ಬೈಲ್‌ನಲ್ಲಿರುವ ಯೆನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಬಿ.ಎ.ಮೊಯಿದ್ದೀನ್ ಅವರನ್ನು ಸಿ‌ಎಂ ಭೇಟಿಯಾಗಿ, ಆರೋಗ್ಯ ವಿಚಾರಿಸಿ ನಂತರ ವೈದ್ಯರ ಜೊತೆ ಸಮಾಲೋಚನೆ ನಡೆಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ, ಸಚಿವ ಖಾದರ್, ಮೇಯರ್ ಕವಿತಾ ಸನಿಲ್ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು

Related posts

Leave a Reply