Header Ads
Breaking News

ಉಜಿರೆಯ ಎಸ್‍ಡಿಎಮ್ ಕಾಲೇಜಿನ ವಿದ್ಯಾರ್ಥಿಗಳಿಂದ ಭಜನೆ ಹಾಡುವ ಮೂಲಕ ಪ್ರತಿಭಟನೆ

ಯೋಗ ಹಾಗೂ ನ್ಯಾಚುರೋಪತಿಯನ್ನು ಭಾರತೀಯ ಔಷಧ ಪದ್ದತಿಯ ರಾಷ್ಟ್ರೀಯ ಆಯೋಗಕ್ಕೆ ಸೇರಿಸುಂತೆ ಆಗ್ರಹಿಸಿ ಯೋಗ ಹಾಗೂ ನ್ಯಾಚುರೋಪತಿ ಕಾಲೇಜು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು.. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಹಾಗೂ ನ್ಯಾಚುರೋಪತಿ ಕಾಲೇಜು ಉಜಿರೆ ಇಲ್ಲಿನ ವಿದ್ಯಾರ್ಥಿಗಳು ಎನ್‍ಸಿಐಎಸ್‍ಎಮ್ ಸೇರಿಸುವಂತೆ ಕೇಂದ್ರ ಸರಕಾರವನ್ನು ಒತ್ತಾಯಿಸಿದರು… ವಿದ್ಯಾರ್ಥಿಗಳು ಕಾಲೇಜಿನ ಆವರಣದಲ್ಲಿ ಯೋಗ ಹಾಗೂ ನ್ಯಾಚುರೋಪತಿ ವಿದ್ಯಾರ್ಥಿಗಳು ಒಂದು ದಿನದ ಮೌನ ಹಾಗೂ ಉಪವಾಸ ಸತ್ಯಾಗ್ರಹ ನಡೆಸಿ, ನಂತರ ರಘಪತಿ ರಾಘವ ಭಜನೆ ಹಾಡಿದ ಮೂಲಕ ತಮ್ಮ ಹಕ್ಕಿಗೆ ಒತ್ತಾಯಿಸಿದ್ದಾರೆ..

Related posts

Leave a Reply

Your email address will not be published. Required fields are marked *