Header Ads
Breaking News

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಉಜಿರೆ: ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜಿನ ಎನ್.ಎಸ್.ಎಸ್. ಘಟಕ, ರೋವರ್ಸ್ ರೇಂಜರ್ಸ್ ಘಟಕ ಹಾಗೂ ಸೋಷಿಯಲ್ ರೆಸ್ಪಾನ್ಸಿಬಿಲಿಟಿಸ್ ಸೀರೀಸ್ ವತಿಯಿಂದ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆ ಹಾಗೂ ಉಜಿರೆಯ ಶ್ರೀ ಧ.ಮಂ. ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು. ಕಾಲೇಜಿನ ನೂರಾರು ವಿದ್ಯಾರ್ಥಿಗಳು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು.  ಒಟ್ಟು 256 ಯುನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಸ್.ಸತೀಶ್ಚಂದ್ರ,  ಎನ್‌.ಎಸ್.ಎಸ್. ಯೋಜನಾಧಿಕಾರಿಗಳಾದ ಪ್ರೊ. ಆಶಾಕಿರಣ್, ಡಾ. ಲಕ್ಷ್ಮೀನಾರಾಯಣ್, ರೋವಸ್೯ ರೇಂಜರ್ಸ್ ಸಂಯೋಜನಾಧಿಕಾರಿ ಪ್ರೊ. ವಾಸಂತಿ ಮತ್ತಿತರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *