Header Ads
Breaking News

ಉಜಿರೆ ಕಾಲೇಜಿನಲ್ಲಿ ವಿ.ವಿ. ಮಟ್ಟದ ಚರ್ಚಾ ಸ್ಪರ್ಧೆ

ಬೆಳಿಗ್ಗೆ9.20 ಕ್ಕೆ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಂಸ್ಥೆಯ ಉಪಾಧ್ಯಕ್ಷ ಪ್ರೊ. ಎಸ್. ಪ್ರಭಾಕರ್ ಅವರು ಪಾಲ್ಗೊಳ್ಳಲಿದ್ದು ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಕಾರ್ಯದರ್ಶಿ ಡಾ. ಬಿ. ಯಶೋವರ್ಮ ಭಾಗವಹಿಸುವರು. ಸಮಾರೋಪ ಸಮಾರಂಭ ಅಪರಾಹ್ನ 3 ಗಂಟೆಗೆ ನಡೆಯಲಿದೆ. ಪದವಿ ಕಾಲೇಜಿನ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಅರ್ಹರಾಗಿದ್ದು, ಹೆಚ್ಚಿನವಿವರಗಳಿಗಾಗಿ ಶ್ರೀಮತಿ ಶಕುಂತಲಾ 9481146102 ಇವರನ್ನು ಸಂಪರ್ಕಿಸಲು ಕೋರಲಾಗಿದೆ.

Related posts

Leave a Reply

Your email address will not be published. Required fields are marked *