Header Ads
Header Ads
Header Ads
Breaking News

ಉಡುಪಿಯಲ್ಲಿ ಗಾಂಧಿ ಜಯಂತಿ ಆಚರಣೆ ಅಜ್ಜರಕಾಡು ಗಾಂಧಿ ಪ್ರತಿಮೆಗೆ ಸಚಿವ ಪ್ರಮೋದ್ ಮಾಲಾರ್ಪಣೆ ಸ್ವಚ್ಚತಾ ಸಪ್ತಾಹ ಉದ್ಘಾಟನೆ

ಉಡುಪಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಗಾಂಧೀ ಜಯಂತಿ ಆಚರಣೆ ನಡೆಯಿತು. ಉಡುಪಿಯ ಅಜ್ಜರಕಾಡು ಗಾಂಧೀ ಪ್ರತಿಮೆಗೆ ಸಚಿವ ಪ್ರಮೋದ್ ಮದ್ವರಾಜ್ ಮಾಲಾರ್ಪಣೆ ಮಾಡಿ ಸಾರ್ವಜನಿಕ ಸಂಪರ್ಕ ಇಲಾಖೆ ಹೊರ ತಂದ ಮಹತ್ಮಾಗಾಂಧಿ ಕುರಿತ ವಿಶೇಷ ಜನಪದ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ಇದೇ ಸಂದರ್ಬ ಸ್ವಚ್ಚ ಭಾರತ್ ಅಭಿಯಾನದ ಅಂಗವಾಗಿ ಕೈಗೊಳ್ಳಲಾದ ಸ್ವಚ್ಚತಾ ಸಪ್ತಾಹ ಉದ್ಘಾಟಿಸಿದ ಸಚಿವರು ಪೌರ ಕಾರ್ಮಿಕರಿಗೆ ಬ್ಯಾಡ್ಜ್ ಗಳನ್ನು ವಿತರಿಸಿದರು.ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯತೆಗೆ ಪ್ರಾಧಾನ್ಯತೆ ನೀಡಿದ ರಾಷ್ಟ್ರಪಿತ ಮಹತ್ಮಾಗಾಂಧಿಜಿಯವರು ದೇಶದ ಸರ್ವೊತೋಮುಖ ಅಭಿವೃದ್ದಿಗೆ, ಪ್ರತಿಯೊಂದು ಪ್ರಜೆಯು ಸ್ವಾವಲಂಬಿಯಾಗಿ ಬದುಕಬೇಕೆಂಬ ಚಿಂತನೆ ಹೊಂದಿದ್ದರು.ದೇಶ ಈ ನಿಟ್ಟಿನಲ್ಲಿ ಸಾಕಷ್ಟು ದೂರ ಸಾಗಬೇಕಿದೆ ಎಂದರು.

ಬೈಟ್: ಪ್ರಮೋದ್ ಮದ್ವರಾಜ್

Related posts

Leave a Reply