Header Ads
Header Ads
Breaking News

ಉಡುಪಿಯಲ್ಲಿ ಧಾರಾಕಾರ ಮಳೆ : 24ಗಂಟೆಯಲ್ಲಿ 122 ಮಿ.ಮೀಟರ್ ಮಳೆ ದಾಖಲು

ಉಡುಪಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಒಂದು ವಾರದಿಂದ ನಿಷ್ಕ್ರೀಯಕೊಂಡಿದ್ದ ಮಳೆ ಕಳೆದ 24 ಗಂಟೆಗಳಲ್ಲಿ ಚುರುಕುಗೊಂಡಿದೆ. ಉಡುಪಿ ಜಿಲ್ಲೆಯಾದ್ಯಂತ 24 ಗಂಟೆಗಳಲ್ಲಿ 122 ಮಿ.ಮೀಟರ್ ಮಳೆ ದಾಖಲಾಗಿದೆ. ಇಂದು ಕೂಡಾ ಮೋಡ ಕವಿದ ವಾತಾರವರಣವಿದ್ದು ಬೆಂಳಗ್ಗೆಯಿಂದಲೇ ಮಳೆ ಸುರಿಯುತ್ತಿದೆ. ಇಂದು ದಿನವಿಡೀ ಮಳೆ ಆಗುವ ಸಾದ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕುಂದಾಪುರದಲ್ಲಿ 124 ಮಿಲಿ ಮೀಟರ್ ಮಳೆ,ಕಾರ್ಕಳ- 122, ಉಡುಪಿಯಲ್ಲಿ 120 ಮಿಲಿ ಮೀಟರ್ ಮಳೆ ದಾಖಲಾಗಿದೆ.ಮಳೆ ಚುರುಕು ರೈತರಲ್ಲಿ ಮಂದಹಾಸ ಮೂಡಿಸಿದ್ದು ಕೃಷಿ ಚಟುವಟಿಕೆ ಬಿರುಸುಗೊಂಡಿದೆ.

Related posts

Leave a Reply

Your email address will not be published. Required fields are marked *