Header Ads
Header Ads
Header Ads
Breaking News

ಉಡುಪಿಯಲ್ಲಿ ಮಧ್ವ ಟ್ರೋಪಿ ಕ್ರಿಕೆಟ್ ಕೂಟಕ್ಕೆ ಚಾಲನೆ ಮಹಾತ್ಮಗಾಂಧಿ ಕ್ರೀಡಾಣಂಗಣದಲ್ಲಿ ಪೇಜಾವರ ಕಿರಿಯ ಶ್ರೀ ಚಾಲನೆ

ಉಡುಪಿಯಲ್ಲಿ ರಾಜ್ಯಮಟ್ಟದ ಕ್ರಿಕೆಟ್ ಕೂಟ ನಡೆಯುತ್ತಿದ್ದು ಮಧ್ವ ಟ್ರೋಫಿ ಕ್ರಿಕೆಟ್ ಕೂಟಕ್ಕೆ ಪೇಜಾವರ ಕಿರಿಯ ಶ್ರೀ ಚಾಲನೆ ನೀಡಿದರು. ಉಡುಪಿಯ ಮಹಾತ್ಮಾಗಾಂಧಿ ಮೈದಾನದಲ್ಲಿ ಪೇಜಾವರ ಕಿರಿಯ ಶ್ರೀ ಕ್ರಿಕೆಟ್ ಆಟವಾಡಿ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಕಿರಿಯ ವಿಶ್ವಪ್ರಸನ್ನ ತೀರ್ಥ್ ಸ್ವಾಮೀಜಿ ಪೂರ್ವಾಶ್ರಮದಲ್ಲಿ ಕಬಡ್ಡಿ, ಬ್ಯಾಡ್ಮಿಂಟನ್ ಆಡ್ತಾ ಇದ್ದೆ. ಕ್ರಿಕೆಟ್ ಬಗ್ಗೆ ಒಲವಿಲ್ಲ. ಆದ್ರೆ ಕ್ರಿಕೆಟ್ ಆಟ ಗೊತ್ತಿಲ್ಲ ಎಂದೇನಿಲ್ಲ ಎಂದು ಹೇಳಿದರು.

Related posts

Leave a Reply