Header Ads
Breaking News

ಉಡುಪಿಯ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್‌ನಿಂದ ವಿಶ್ವನಾಥ ಭಾಸ್ಕರ ಗಾಣಿಗರಿಗೆ ಅಭಿನಂದನೆ

ಕೆನಡಾದಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್‌ನಲ್ಲಿ ಎರಡು ಚಿನ್ನ ಮತ್ತು ಎರಡು ಬೆಳ್ಳಿ ಪದಕ ಪದಕ ಗೆದ್ದ ಕುಂದಾಪುರದ ಕ್ರೀಡಾಪಟು ವಿಶ್ವನಾಥ ಭಾಸ್ಕರ್ ಗಾಣಿಗರವರನ್ನು ಉಡುಪಿಯ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ವತಿಯಿಂದ ಅಭಿನಂದಿಸಲಾಯಿತು.

ಇತ್ತೀಚೆಗಷ್ಟೇ ಕೆನಡಾದಲ್ಲಿ ನಡೆದ ಕಾಮನ್ವೆಲ್ತ್ ಅಥ್ಲೆಟಿಕ್ಸ್ ಪವರ್ಲಿಫ್ಟಿಂಗ್‌ನಲ್ಲಿ ಎರಡು ಚಿನ್ನ ಹಾಗೂ ಎರಡು ಬೆಳ್ಳಿಯ ಪದಕ ಗೆಲ್ಲುವ ಮೂಲಕ ವಿಶ್ವದ ಗಮನ ಸೆಳೆದ ಕುಂದಾಪುರ ತಾಲೂಕು ದೇವಲ್ಕುಂದದ ಬಾಳಿಕೆರೆಯ ಗ್ರಾಮೀಣ ಭಾಗದ ಕ್ರೀಡಾಪಟು ವಿಶ್ವನಾಥ ಭಾಸ್ಕರ್ ಗಾಣಿಗರವರಿಗೆ ಉಡುಪಿಯ ಮಲಬಾರ್ ಗೋಲ್ಡ್ ಹಾಗು ಡೈಮಂಡ್ ಸಂಸ್ಥೆ ವತಿಯಿಂದ ಅಭಿನಂದಿಸಲಾಯಿತು.

ಈ ಸಂದರ್ಭ ಉದ್ಯಮಿ ವಿಶ್ವನಾಥ ಶೆಣೈ. ನ್ಯಾಯವಾದಿ ಬೈಕಾಡಿ ಸುಪ್ರಸಾದ ಶೆಟ್ಟಿ, ಮಲಬಾರ್ ಗೋಲ್ಡ್ ಮುಖ್ಯಸ್ಥ ಹಫೀಜ್ ರಹಮಾನ್ ಹಾಗು ರಾಘವೇಂದ್ರ ನಾಯಕ್ ಉಪಸ್ಥಿತರಿದ್ದರು

Related posts

Leave a Reply

Your email address will not be published. Required fields are marked *