Header Ads
Header Ads
Breaking News

ಉಡುಪಿ”ಸುಪ್ರೀಂ ಫೀಡ್ಸ್‌ನಲ್ಲಿ ಆಕಸ್ಮಿಕ ಬೆಂಕಿ. ಶಾರ್ಟ್ ಸರ್ಕ್ಯೂಟ್‌ನಿಂದ ಉಂಟಾದ ಆಕಸ್ಮಿಕ ಬೆಂಕಿ.

 ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೇರೋರು ಗ್ರಾಮದ ರಾಷ್ಟ್ರೀಯ ಹೆದ್ದಾರಿ66ರ ಬಳಿ ಇರುವ ಸುಪ್ರೀಂ ಫೀಡ್ಸ್ ಸೂರ್ಯಕಾಂತಿ ಬೀಜದಿಂದ ಎಣ್ಣೆ, ಹಿಂಡಿ ತಯಾರಿಸುವ ಘಟಕದಲ್ಲಿ ಮುಂಜಾನೆ8.20ರ ಸುಮಾರಿಗೆ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದ್ದು ಲಕ್ಷಾಂತರ ಮೌಲ್ಯದ ಎಣ್ಣೆ, ಹಿಂಡಿ ಬೆಂಕಿಗಾಹುತಿಯಾಗಿದೆ. ಇನ್ನು ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆ ಎಂದು ತಿಳಿದು ಬಂದಿದೆ. ಈ ವೇಳೆ ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸಿ, ಬೆಂಕಿ ನಂದಿಸುವ ಕಾರ್ಯ ಯಶಸ್ವಿಯಾಗಿದ್ದರೆ.

Related posts

Leave a Reply