Header Ads
Header Ads
Breaking News

ಉಡುಪಿ ಕಾರ್ಯನಿರತ ಪತ್ರಕರ್ತ ಸಂಘದ ಕ್ರೀಡಾಕೂಟ ಬೀಡಿನಗುಡ್ಡೆ ಬಯಲು ರಂಗಮಂದಿರದಲ್ಲಿ ಕ್ರಿಕೆಟ್ ಪಂದ್ಯಾಟ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘ ಹಾಗೂ ಉಡುಪಿ ಪ್ರೆಸ್‌ಕ್ಲಬ್ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕಾರ್ಯನಿತರ ಪತ್ರಕರ್ತ ಸಂಘದ ವಾರ್ಷಿಕ ಕ್ರೀಡಾಕೂಟದ ಅಂಗವಾಗಿ ಕ್ರಿಕೆಟ್ ಪಂದ್ಯಾಟ ಉಡುಪಿಯ ಬೀಡನಗುಡ್ಡೆ ಬಯಲು ರಂಗ ಮಂದಿರದ ಮೈದಾನದಲ್ಲಿ ನಡೆಯಿತು.

ಜೆಡಿ‌ಎಸ್ ಜಿಲ್ಲಾಧ್ಯಕ್ಷ ಕಾಪು ಯೊಗೀಶ್ ಶೆಟ್ಟಿ, ನಗರಸಭಾ ಸದಸ್ಯ ಯಶಪಾಲ್ ಸುವರ್ಣ, ವೈ ಎಸ್ಪಿ ಕುಮಾರಸ್ವಾಮಿ ಕ್ರಿಕೇಟ್ ಆಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗಣ್ಯರು ಪಂದ್ಯಾಟಕ್ಕೆ ಶುಭ ಹಾರೈಸಿದರು. ಇದೇ ವೇಳೆ ಸಂಘದ ಅದ್ಯಕ್ಷ ಗಣೇಶ್ ಪ್ರಸಾದ್ ಪಾಂಡೇಲು, ಕ್ರೀಡಾ ಕಾರ್ಯದರ್ಶಿ ಹರೀಶ್ ಪಾಲೆಚ್ಚಾರ್ ಉಪಸ್ಥಿತರಿದ್ದರು.

ವರದಿ:ಪಲ್ಲವಿ ಸಂತೋಷ್

Related posts