Header Ads
Header Ads
Breaking News

ಉಡುಪಿ ಕೃಷ್ಣಮಠದಲ್ಲಿ ಶನಿವಾರ ವಿಟ್ಲಪಿಂಡಿ ಉತ್ಸವ

ಉಡುಪಿ ಕೃಷ್ಣಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿಯ ಸಂಭ್ರಮ ಮನೆಮಾಡಿದೆ. ವಿಶೇಷವಾಗಿ ಕೃಷ್ಣಮಠವನ್ನೊಳಗೊಂಡ ಅಷ್ಠಮಠಗಳಲ್ಲಿ ತಯಾರಿ ಭರದಿಂದ ಸಾಗಿದ್ದು ಹಬ್ಬದ ಕಳೆ ಬಂದಿದೆ. ಅಷ್ಟಮಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಮತ್ತು ರಾತ್ರಿ ಅಘ್ರ್ಯ ಪ್ರಧಾನ ಇದ್ದರೆ ಮರುದಿನ ವಿಟ್ಲಪಿಂಡಿ ಉತ್ಸವ ಸಂಪನ್ನಗೊಳ್ಳಲಿದೆ.ಈ ಪ್ರಯುಕ್ತ ಕೃಷ್ನಮಠದಲ್ಲಿ ಭಕ್ತರಿಗಾಗಿ ವಿತರಿಸಲು ಸಾವಿರಾರು ಚಕ್ಕುಲಿ-ಉಂಡೆಪ್ರಸಾದ ತಯಾರಿಸಲಾಗುತ್ತಿದೆ. ಉಂಡೆ ಚಕ್ಕುಲಿ ಪ್ರಸಾದವನ್ನು ಕೃಷ್ಣನಿಗೆ ಅರ್ಪಿಸಿದ ಬಳಿಕ ಭಕ್ತರಿಗೆ ವಿತರಿಸಲಾಗುತ್ತಿದೆ.

Related posts

Leave a Reply

Your email address will not be published. Required fields are marked *