Header Ads
Header Ads
Breaking News

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವಾಸ್ ಅಮೀನ್

ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಪದಾಧಿಕಾರಿಗಳ ಆಯ್ಕೆ ಪ್ರಕ್ರೀಯೆ ನಡೆದಿದ್ದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಶ್ವಾಸ್ ಅಮೀನ್ ಆಯ್ಕೆಯಾಗಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಟಿಚಿiಲ್ಲಿ ಮಾಹಿತಿ ನಿಡಿದ ವಿಶ್ವಾಸ್ ಅಮೀನ್ ಆಯ್ಕೆ ಪ್ರಕ್ರೀಯೆಯ ಬಗ್ಗೆ ಮಾಹಿತಿ ನೀಡಿದರು. ಕೆಪಿಸಿಸಿ ಅದ್ಯಕ್ಷರ ನೇಮಕವಾದ ಬಳಿಕ ಅವರನ್ನು ಉಡುಪಿಗೆ ಕರೆತಂದು ಯುವ ಚೇತನಾ ಸಮಾವೇಶ, ಪದಾಧಿಕಾರಿಗಳ ಪ್ರದಗ್ರಹಣ ಸಮಾರಂಭ ನಡೆಸಲಾಗುವುದು. ಮುಂದಿನ ಚುನಾವಣೆಯ ದೃಷ್ಟಿಯಿಚಿದ ಅನೇಕ ಕಾರ್ಯಕ್ರಮ ಮುಂದಿನ ದಿನಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಚಿದರು.
ವರದಿ:ಪಲ್ಲವಿ ಸಂತೋಷ್

Related posts

Leave a Reply