Header Ads
Header Ads
Breaking News

ಉಡುಪಿ ಜಿಲ್ಲೆಗೆ ಮೊದಲ ಬಾರಿಗೆ ಆಗಮಿಸಿದ ಜಯಮಾಲ. ಉಸ್ತುವಾರಿ ಸಚಿವೆ ಆದ ಬಳಿಕ ಮೊದಲ ಬಾರಿ. ಉಡುಪಿ ಅಪರಿಚಿತವಲ್ಲ, ಅಲ್ಲಿ ನಮ್ಮ ನಾಯಕರಿದ್ದಾರೆ.

 

ಸರಕಾರ ರೂಪಿಸಿದ ಯೋಜನೆಗಳನ್ನು ಜಾರಿಗೆ ತರುವೆ ಎಲ್ಲ ಶಾಸಕರ ಜೊತೆ ಸೇರಿ ಕೆಲಸ ಮಾಡುವೆ ಅಂತ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ತಿಳಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಆದ ಬಳಿಕಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಸಚಿವೆಯನ್ನು ಉಡುಪಿಯಲ್ಲಿ ಕಾಂಗ್ರೆಸ್ ಅದ್ಸೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಬದಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಬಿಜೆಪಿ ಶಾಸಕರಿದ್ದರೂ ಸವಾಲು ಎನಿಸದು ಜೊತೆಯಾಗಿ ಸರಕಾರದ ಯೋಜನೆಯನ್ನು ಅನುಷ್ಠಾನಗೊಳಿಸುತ್ತೇವೆ. ಮಾತೃಪೂರ್ಣ ಯೋಜನೆ ನಿಲ್ಲಿಸಲ್ಲಇದೊಂದು ಯಶಸ್ವಿ ಯೋಜನೆ. ಅಂತಹ ಯಾವುದೇ ಉದ್ದೇಶ ಸರಕಾರದ ಮುಂದೆ ಇಲ್ಲನಾಯಕರು, ಜನರನ್ನು ಕರೆದು ಅಭಿಪ್ರಾಯ ಪಡೆಯುವೆ.ಕಾನೂನು, ಸುವ್ಯವಸ್ಥೆ ಬಗ್ಗೆ ಪೊಲೀಸರು ಕ್ರಮಕೈಗೊಳ್ಳುತ್ತಾರೆ ಅಂತ ಸಚಿವೆ ಜಯಮಾಲಾ ತಿಳಿಸಿದರು.

Related posts

Leave a Reply