Header Ads
Header Ads
Breaking News

ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲ ಧಗೆ : ಒಣ ಸೌದೆ, ತರಗೆಲೆಗಳಿಗೆ ಹಬ್ಬಿದ ಬೆಂಕಿ

ದಿನದಿಂದ ದಿನಕ್ಕೆ ಬಿಸಿಲ ಧಗೆ ಹಚ್ತಾ ಇದೆ. ಉರಿ ಬೇಸಿಗೆಯಲ್ಲಿ ಅಲ್ಲಲ್ಲಿ ಅರಣ್ಯಗಳು ಬೆಂಕಿಯ ಕೆನ್ನಾಲಿಗೆ ತುತ್ತಾಗುತ್ತಿದೆ. ಉಡುಪಿ ಜಿಲ್ಲೆಯ ಗಿಳಿಯಾರು ಗ್ರಾಮದ ಭಾಸ್ಕರ ಶೆಟ್ಟಿ ಅವರ ಗೇರು ತೋಟಕ್ಕೆ ಬೆಂಕಿ ತಗುಲಿದೆ. ಒಣ ಸೌದೆ, ತರಗೆಲೆಗಳಿಗೆ ಹಬ್ಬಿದ ಬೆಂಕಿ ತೋಟದ ತುಂಬಾ ಹರಡಿದೆ. ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.
ಬೆಂಕಿಯ ಕೆನ್ನಾಲಿಗೆಗೆ ನೂರಾರು ಗೇರುಮರಗಳು ಆಹುತಿಯಾಗಿವೆ. ಸ್ಥಳಕ್ಕೆ ಆಗಮಿಸಿದ ಕುಂದಾಪುರ ವಿಭಾಗದ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯನಡೆಸಿದ್ದಾರೆ.

Related posts

Leave a Reply

Your email address will not be published. Required fields are marked *