Breaking News

ಉಡುಪಿ ನಗರಸಭೆಯ ಸಾಮಾನ್ಯ ಸಭೆ, ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚೆ

ಉಡುಪಿ ನಗರಸಭೆಯ ಸಾಮಾನ್ಯ ಸಭೆಯು ಅಧ್ಯಕ್ಷೆ ಮೀನಾಕ್ಷಿ ಮಾಧವ ಅಧ್ಯಕ್ಷತೆಯಲ್ಲಿ ನಡೆಯಿತು.
ಅಧ್ಯಕ್ಷೆ ಮೀನಾಕ್ಷಿ ಮಾಧವ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಚರ್ಚೆ ವಾಗ್ವಾದವಾಗಿ ಪರಿಣಮಿಸಿತು. ಬಜೆ ಡ್ಯಾಮಿನ ಹೂಳು ತೆಗೆಯದ ಹಿನ್ನಲೆಯಲ್ಲಿ ಪ್ರತಿಪಕ್ಷದವರು ಕುಡಿಯುವ ನೀರಿನ ಸಮಸ್ಯೆ ಉದ್ಭವ ಅದರಿಂದಲೇ ಎಂದರು. ವಾಟರ್ ಲೀಕೇಜ್ ಕಾರಣದಿಣ್ಂದಲೂ ಡ್ಯಾಮಿನಲ್ಲಿ ನೀರಿನ ಕೊರತೆ ಇದೆ. ಈ ವಿಷಯವಾಗಿ ಸಭೆಯಲ್ಲಿ ಆಡಳಿತ ವಿರೋಧ ಪಕ್ಷದ ನಡುವೆ ಮಾತಿನ ಚಕಮಕಿ ನಡೆಯಿತು.

Related posts

Leave a Reply