Header Ads
Breaking News

ಉಡುಪಿ ಬಸ್ ನಿಲ್ದಾಣದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ವ್ಯಕ್ತಿ : ಆಸ್ಪತ್ರೆಗೆ ಸಾಗಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು

ಉಡುಪಿ ನಗರದ ನರ್ಮ್ ಬಸ್ಸು ನಿಲ್ದಾಣದಲ್ಲಿ ಪ್ರಜ್ಞಾಹಿನ ಸ್ಥಿತಿಯಲ್ಲಿ ಬಿದ್ದುಕೊಂಡಿರುವ, ಸುಮಾರು 55 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊರ್ವರು ಬುಧವಾರ ಬೆಳಗಿನ ಜಾವ ಕಂಡು ಬಂದಿದ್ದರು. ಅವರನ್ನು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ಅವರು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ಪರಿಕ್ಷಿಸಿದ ವೈದ್ಯರಿಂದ ವ್ಯಕ್ತಿ ಮೃತ ಪಟ್ಟಿರುವುದನ್ನು ಧೃಡಿಕರಿಸಿದ್ದಾರೆ. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದೆ. ಮೃತ ವ್ಯಕ್ತಿಯ ವಿಳಾಸ ತಿಳಿದು ಬಂದಿಲ್ಲ. ವಾರಸುದಾರರು ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸಲು ನಿತ್ಯಾನಂದ ಒಳಕಾಡು ಸೂಚಿಸಿದ್ದಾರೆ.

Related posts

Leave a Reply

Your email address will not be published. Required fields are marked *