Header Ads
Header Ads
Breaking News

ಉಡುಪಿ ಸರಕಾರಿ ಬಾಲಕಿಯರ ಪ.ಪೂ. ಕಾಲೇಜಿನಲ್ಲಿ ಹುತಾತ್ಮ ಯೋಧರಿಗೆ ನಮನ ಕಾರ್ಯಕ್ರಮ

ಸರಕಾರಿ ಬಾಲಕೀಯರ ಪದವಿಪೂರ್ವ ಕಾಲೇಜು ಉಡುಪಿ ಹಾಗೂ ಉಡುಪಿ ಜಿಲ್ಲಾ ನಾಗರೀಕ ಸಮಿತಿಯ ವತಿಯಿಂದ ಕಾಶ್ಮೀರದಲ್ಲಿ ಹುತಾತ್ಮರಾದ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮವು ಕಾಲೇಜು ಆಶ್ರಯದಲ್ಲಿ ನಡೆಯಿತು. ನುಡಿನಮನ ಮೌನಪ್ರಾರ್ಥನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ನಾಗರಿಕ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಒಳಕಾಡು, ಸದಸ್ಯರಾದ ಕೆ.ಬಾಲಗಂಗಾಧರ್ ರಾವ್, ಕಾಲೇಜು ಉಪನ್ಯಾಸಕರುಗಳಾದ ಯಾದವ ಯು.ಕೆ, ನಾಗರಾಜ, ಪ್ರಕಾಶ್ ಶೆಟ್ಟಿ, ಗಂಗಾಧರ, ರುದ್ರಪ್ಪ, ಲಕ್ಷ್ಮಿಕಾಂತ, ಶೋಭಾ, ದಯಾನಂದ, ಸುಧಾಕರ, ಡೇವಿಡ್, ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *