Header Ads
Header Ads
Breaking News

ಉರ್ವ ಮಾರಿಯಮ್ಮ ದೇವಸ್ಥಾನದಲ್ಲಿ ಶ್ರೀ ವರಲಕ್ಷ್ಮೀ ಪೂಜೆ

ಉರ್ವದ ಶ್ರೀ ಮಾರಿಯಮ್ಮ ದೇವಸ್ಥಾನದ ಶ್ರೀ ಮಹಾದೇವಿಯ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಮತ್ತು ದಶಸಹಸ್ರ ಕುಂಕುಮಾರ್ಚನಾ ಪೂಜಾ ಮಹೋತ್ಸವವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು.

ಪುರೋಹಿತರಾದ ಸುಬ್ರಹ್ಮಣ್ಯ ತಂತ್ರಿ ಕೋಡಿಕಲ್ ಅವರ ಪೌರೋಹಿತ್ಯದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಂಗಳೂರು ಏಳುಪಟ್ನ ಮೊಗವೀರ ಸಂಯುಕ್ತ ಸಭಾದ ಅಧ್ಯಕ್ಷರಾದ ಯಶವಂತ ಪಿ. ಆಡಳಿತ ಮೊಕ್ತೇಸರರಾದ ಹರಿಶ್ವಂದ್ರ ಕರ್ಕೆರಾ ಬೈಕಂಪಾಡಿ ಹಾಗೂ ಭಕ್ತಾಧಿಗಳು ಹಾಜರಿದ್ದರು.

Related posts

Leave a Reply

Your email address will not be published. Required fields are marked *