Header Ads
Header Ads
Header Ads
Breaking News

ಉಳ್ಳಾಲದಲ್ಲಿ ಟೈಲರಿಂಗ್ ತರಬೇತಿ ಶಿಬಿರ ಶಿಬಿರಕ್ಕೆ ಜಿಲ್ಲಾ ಪಂಚಾಯತ್ ಸದಸ್ಯೆ ರಶೀದಾ ಭಾನು ಚಾಲನೆ

 

 ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ವತಿಯಿಂದ ಬೆಳ್ಮ ರೆಂಜಾಡಿ ಕೇಂದ್ರ ಜುಮಾ ಮಸೀದಿ ಮದರಸ ಕಟ್ಟಡದಲ್ಲಿ ಅಯೋಜಿಸಿದ ಟೈಲರಿಂಗ್ ತರಬೇತಿ ಶಿಬಿರ ” ವಿನ್ಯಾಸ ಟೈಲರಿಂಗ್ ಸೆಂಟರ್” ಉದ್ಘಾಟನಾ ಕಾರ್ಯಕ್ರಮ ಜರುಗಿತ್ತು.

ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಸದಸ್ಯೆ ರಶೀದಾ ಭಾನು ಮಾತನಾಡಿ, ಮಹಿಳೆಯರ ಸಬಲೀಕರಣಕ್ಕಾಗಿ ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಪ್ರತಿ ಗ್ರಾಮಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದು, ಮಹಿಳೆಯರು ಸ್ವಉದ್ಯೋಗದ ಮೂಲಕ ಜೀವನ ರೂಪಿಸಿಕೊಳ್ಳುವ ಉದ್ದೇಶ ಇಟ್ಟುಕೊಂಡು ಹಮ್ಮಿಕೊಂಡಿರುವ ಕಾರ್ಯಕ್ರಮವಾಗಿದೆ ಎಂದು ಅಭಿಪ್ರಾಯಪಟ್ಟರು.

Related posts

Leave a Reply