Header Ads
Header Ads
Breaking News

ಉಳ್ಳಾಲ ನಗರದ ವಿವಿಧೆಡೆ ನಡೆಯುತ್ತಿರುವ ರಸ್ತೆ ಕಾಮಗಾರಿ : ಸಚಿವ ಯು.ಟಿ. ಖಾದರ್‌ರಿಂದ ಕಾಮಗಾರಿಯ ಪರಶೀಲನೆ

ಉಳ್ಳಾಲ ನಗರದ ವಿವಿಧ ಕಡೆ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಳ್ಳಾಲ ಒಳಪೇಟೆಯಿಂದ ನೇರವಾಗಿ ಮಂಚಿಲಕ್ಕೆ ಸಂಪರ್ಕಿಸುವ ರಸ್ತೆ ಹಾಗೂ ವಿವಿಧ ರಸ್ತೆ ಕಾಮಗಾರಿ ಕುರಿತು ಗುತ್ತಿಗೆದಾರರೊಂದಿಗೆ ಚರ್ಚಿಸಿದರು. ಈ ಸಂದರ್ಭ ಲೋಕೋಪಯೋಗಿ ಸಹಾಯಕ ಎಂಜಿನಿಯರ್ ರವಿ ಕುಮಾರ್, ನಗರಸಭೆ ಮಾಜಿ ಸದಸ್ಯ ಮುಸ್ತಾಫ ಅಬ್ದುಲ್ಲಾ, ದಿನೇಶ್ ರೈ ನಗರಸಭೆ ಕೌನ್ಸಿಲರ್ ಯು.ಎ ಇಸ್ಮಾಯಿಲ್ ಮೊದಲಾದವರು ಉಪಸ್ಥಿತರಿದ್ದರು.

Related posts

Leave a Reply