Header Ads
Header Ads
Breaking News

ಉಳ್ಳಾಲ ಮೊಗವೀರಪಟ್ನದ ಮಾರುತಿ ಯುವಕ ಮಂಡಲ, ಮಾರುತಿ ಕ್ರಿಕೆಟರ್ಸ್ || ಸಮವಸ್ತ್ರ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮೊಗವೀರಪಟ್ನದ ಮಾರುತಿ ಯುವಕ ಮಂಡಲ, ಮಾರುತಿ ಕ್ರಿಕೆಟರ್ಸ್ ವತಿಯಿಂದ ಸಮವಸ್ತ್ರ ವಿತರಣೆ, ಪ್ರತಿಭಾ ಪುರಸ್ಕಾರ ಸನ್ಮಾನ ಹಾಗೂ ಗೌರವ ಧನ ಪ್ರದಾನ ಸಮಾರಂಭ ಉಳ್ಳಾಲದ ಮೊಗವೀರ ಹಿರಿಯ ಪ್ರಾಥಮಿಕ ಶಾಲೆಯ ಮಾರುತಿ ವೇದಿಕೆಯಲ್ಲಿ ನಡೆಯಿತು.

Related posts

Leave a Reply

Your email address will not be published. Required fields are marked *