Header Ads
Breaking News

ಎಎಐ ವತಿಯಿಂದ ಸ್ಲೋಗನ್ ಬರೆಯುವ ಸ್ಪರ್ಧೆ : ಶ್ರೀನಿವಾಸ್ ವಿವಿಯ ಏವಿಯೇಷನ್ ಸ್ಟಡೀಸ್ ವಿದ್ಯಾರ್ಥಿಗಳಿಗೆ ಬಹುಮಾನ

ಮಂಗಳೂರಿನ ಶ್ರೀನಿವಾಸ್ ವಿಶ್ವವಿದ್ಯಾಲಯದ ಕಾಲೇಜ್ ಆಫ್ ಏವಿಯೇಶನ ಸ್ಟಡೀಸ್‍ನ ಬಿಬಿಎ ಮತ್ತು ಏವಿಯೇಶನ್ ಮ್ಯಾನೇಜ್ಮೆಂಟ್ ಹಾಗೂ ಎಂಬಿಎ ಏವಿಯೇಶನ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗಾಗಿ ಎಎಐ ವತಿಯಿಂದ ವಿಜಿಲೆನ್ಸ್ ಜಾಗೃತಿ ಕಾರ್ಯಕ್ರಮ ನಡೆಯಿತು. ವಿಜಿಲೆನ್ಸ್ ಜಾಗೃತಿ ಕಾರ್ಯಕ್ರಮದಲ್ಲಿ ಸ್ಲೋಗನ್ ಬರೆಯುವ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ 9 ಬಹುಮಾನವನ್ನು ಪಡೆದುಕೊಂಡಿದ್ದಾರೆ. ಈ ಸ್ಪರ್ಧೆಯು ಮಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಹುಮಾನ ವಿತರಣೆ ಸಮಾರಂಭ ನಡೆಯಿತು. ಕಾರ್ಯಕ್ರಮದಲ್ಲಿ ವಿಮಾನ ನಿಲ್ದಾಣದ ನಿರ್ದೇಶಕ ವಿ.ವಿ ರಾವ್ ಮತ್ತು ಅರುಣ್ ಮಹಾದೇವನ್ ಹಾಗೂ ಶ್ರೀನಿವಾಸ್ ವಿವಿಯ ಏವಿಯೇಶನ ಸ್ಟಡೀಸ್‍ನ ಡೀನ್ ಪವಿತ್ರ ಕುಮಾರಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *