Header Ads
Breaking News

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯ ಹಿನ್ನೆಲೆ : ಕುದ್ರೋಳಿ ಕ್ಷೇತ್ರದಲ್ಲಿ ಜನಾರ್ದನ ಪೂಜಾರಿ ಪ್ರಾರ್ಥನೆ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಅನಾರೋಗ್ಯದಿಂದ ದೆಹಲಿಯ ಗಂಗಾರಾಮಾ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿಯವರು ಶೀಘ್ರ ಗುಣಮುಖವಾಗಲೆಂದು ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿದ್ದರು.ಅಲ್ಲದೇ ಸೋನಿಯಾ ಗಾಂಧಿಯವರ ಆರೋಗ್ಯ 3 ದಿನಗಳೊಳಗೆ ಚೇತರಿಕೆ ಕಾಣಬೇಕು. ಒಂದು ವೇಳೆ ಚೇತರಿಕೆ ಕಾಣದಿದ್ದರೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನಕ್ಕೆ ಮುಂದೆ ಭೇಟಿ ನೀಡಲ್ಲ ಅಂತಾ ಇದೇ ವೇಳೆ ಜನಾರ್ದನ ಪೂಜಾರಿ ಶಪಥ ಮಾಡಿದ್ದರು. ಪೂಜಾರಿಯವರು ಸೋನಿಯಾ ಗಾಂಧಿ ಕುಟುಂಬದ ನಿಕಟವರ್ತಿಯಾಗಿದ್ದು, ಇಂದಿರಾ ಗಾಂಧಿಯವರ ಕಾಲದಿಂದಲೂ ಉತ್ತಮ ಸಂಬಂಧ ಹೊಂದಿದ್ದಾರೆ.

Related posts

Leave a Reply

Your email address will not be published. Required fields are marked *