Header Ads
Header Ads
Breaking News

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನ ಹಿನ್ನೆಲೆ : ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಉತ್ತರ ಪ್ರದೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಘಟನೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಿ ಯೋಗಿ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದರು. ಇದೇ ಸಂದರ್ಬದಲ್ಲಿ ಕೇಂದ್ರ ಸರಕಾರ ಮತ್ತು ಉತ್ತರ ಪ್ರದೇಶ ಸರಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್ ಇದು ಬಿಜೆಪಿ ಆಡಳಿತದ ಸರ್ವಾಧಿಕಾರಿ ಧೋರಣೆ. ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಇದಕ್ಕೆ ಸೊಪ್ಪು ಹಾಕುವುದಿಲ್ಲ ಬಿಜೆಪಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಬಗ್ಗೆ ಎಷ್ಟು ಭಯ ಇದೆ ಎಂಬುದನ್ನು ಇದು ತೋರಿಸುತ್ತೆ ಅಂತ ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರು ಲೇವಡಿ ಮಾಡಿದರು.

Related posts

Leave a Reply

Your email address will not be published. Required fields are marked *