Header Ads
Header Ads
Header Ads
Breaking News

ಎಸ್ಸೆಸ್ಸೆಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕರ ಜಪ್ಪಿನಮೊಗರು ನಾರಾಯಣಗುರು ಸೇವಾ ಮಂದಿರದಿಂದ ಕಾರ್ಯಕ್ರಮ

 

ಮಂಗಳೂರಿನ ಜಪ್ಪಿನಮೊಗರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಸೆ.೩ರಂದು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದು ಸಂಘ ಅಧ್ಯಕ್ಷ ಜೆ.ದಿನೇಶ್ ಅಂಚನ್ ಹೇಳಿದರು.

ಈ ಕುರಿತು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಸಂಘದ ಸ್ಥಾಪಕ ಅಧ್ಯಕ್ಷ ಜೆ.ನಾರಾಯಣ ಪೂಜಾರಿ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದು, ಸಂಘದ ನಿಕಟಪೂರ್ವ ಅಧ್ಯಕ್ಷ ಜೆ.ಕೇಶವ ಅಂಗಡಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ವೇಳೆ ಮೇಯರ್ ಕವಿತಾ ಸನಿಲ್ ಸೇರಿದಂತೆ ಮತ್ತಿತರು ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಅಂತಾ ತಿಳಿಸಿದರು.

ವರದಿ: ನಾಗೇಶ್ ಕಾವೂರು ಮಂಗಳೂರು

Related posts

Leave a Reply