Header Ads
Header Ads
Breaking News

ಎಸ್ ಅಂಗಾರರಿಗೆ ಸಚಿವ ಸ್ಥಾನ ತಪ್ಪಿದ ಹಿನ್ನೆಲೆ : ಸುಳ್ಯ ತಾಲೂಕು ರೈತ ಸಂಘದಿಂದ ಭಾರೀ ಆಕ್ರೋಶ

ಸುಳ್ಯ ವಿಧದಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾದ ಅಂಗಾರರಿಗೆ ಮಂತ್ರಿ ಸ್ಥಾನ ನೀಡದೆ ಬಿಜೆಪಿ ಮೋಸ ಮಾಡಿದೆ. ಕಳಂಕಿತ, ಹಣಬಲ, ಪ್ರಭಾವ ಹೊಂದಿರುವ ಶಾಸಕರಿಗೆ ಮಣೆ ಹಾಕುವ ಮೂಲಕ ಸುಳ್ಯಕ್ಕೆ ಮತ್ತೊಮ್ಮೆ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಗೆ ಅವಮಾನ ಮಾಡಿದೆ. ಸುಳ್ಯದಲ್ಲಿ ಅತಿ ಹೆಚ್ಚು ರೈತರಿದ್ದು ನಮ್ಮ ಸಮಸ್ಯೆ ಹೇಳಿಕೊಳ್ಳಲು ಮತ್ತು ಪರಿಹಾರ ದೊರಕಲು ಸುಲಭವಾಗುತ್ತಿತ್ತು. ಹಾಗಾಗಿ ಸುಳ್ಯಕ್ಕೆ ಸಚಿವ ಸ್ಥಾನ ನೀಡದೇ ಇರುವುದು ತುಂಬಾ ನೋವು ತಂದಿದೆ ಮತ್ತು ನಮ್ಮ ರೈತ ಸಂಘವು ತೀವ್ರವಾಗಿ ಖಂಡಿಸಿದೆ. ಈ ಸಂದರ್ಭದಲ್ಲಿ ಲೋಲಜಾಕ್ಷ ಭೂತಕಲ್ಲು, ತೀರ್ಥರಾಮ ಅರಂತೋಡು, ಲೋಕಯ್ಯ ಅತ್ಯಾಡಿ, ಮುರಳೀಧರ ಅಡ್ಕಾರು, ದಿವಾಕರ ಪೈ ಮಾಜಿಗುಂಡಿ, ನಾರಾಯಣ ಪಾಟಾಳಿ ಉಬರಡ್ಕ, ತೀರ್ಥರಾಮ ತೊಡಿಕಾನ, ಸೆಬಾಸ್ಟಿಯನ್ ಮಡಪ್ಪಾಡಿ ಧರ್ಮಪಾಲ ಗೌಡ ಕೊಯಿಂಗಾಜೆ ಮತ್ತಿತರರು ಉಪಸ್ಥಿತರಿದ್ದರು.
ಸುಳ್ಯ ತಾಲೂಕು ರೈತ ಸಂಘದಿಂದ ಭಾರೀ ಆಕ್ರೋಶ

Related posts

Leave a Reply

Your email address will not be published. Required fields are marked *