ಉಜಿರೆ, ಜ.27: ಚಿಕ್ಕಮಗಳೂರಿನಲ್ಲಿ ಇತ್ತೀಚೆಗೆ ನಡೆದ ಅಂತರ್ಜಿಲ್ಲಾ ಪುರುಷರ ಆಹ್ವಾನಿತ ಹ್ಯಾಂಡ್ಬಾಲ್ ಟೂರ್ನಮೆಂಟ್ನಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾತಂಡವು ರನ್ನರ್ಸ್ ಅಪ್ ಪ್ರಶಸ್ತಿಗೆ ಭಾಜನವಾಗಿದೆ.