Header Ads
Header Ads
Header Ads
Header Ads
Header Ads
Header Ads
Breaking News

ಏಕಾಂಗಿ ವ್ಯಕ್ತಿಯ ನಿಗೂಢ ಸಾವು..!:ಪುತ್ತೂರಿನ ಪಾಂಗಳಾಯಿಯಲ್ಲಿ ಘಟನೆ

 ಪುತ್ತೂರು ನಗರದ ಹೊರವಲಯದ ಪಾಂಗಳಾಯಿ ಎಂಬಲ್ಲಿನ ಮನೆಯೊಂದರಲ್ಲಿ ಏಕಾಂಗಿಯಾಗಿ ವಾಸ್ತವ್ಯವಿದ್ದ ವ್ಯಕ್ತಿಯೊಬ್ಬರ ಮೃತದೇಹ ಬುಧವಾರ ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿನ ಕಾರಣ ನಿಗೂಢವಾಗಿದೆ. ಪುತ್ತೂರಿನ ಪಾಂಗಾಳಾಯಿ ನಿವಾಸಿ ಚಂದ್ರಶೇಖರ ಪೂಜಾರಿ (57) ಮೃತಪಟ್ಟವರು. ಘಟನಾ ಸ್ಥಳಕ್ಕೆ ನಗರ ಠಾಣೆಯ ಇನ್ಸ್‍ಪೆಕ್ಟರ್ ತಿಮ್ಮಪ್ಪ ನಾಯ್ಕ್ ನೇತೃತ್ವದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವ ಸಂಪೂರ್ಣ ಕೊಳೆತಿರುವ ಕಾರಣ ಸ್ಥಳದಲ್ಲೇ ಮೃತದೇಹದ ಮಹಜರು ಪ್ರಕ್ರಿಯೆ ನಡೆಸಲಾಯಿತು. ಶವ ಸಂಪೂರ್ಣವಾಗಿ ಕೊಳೆತಿರುವುದರಿಂದ ಸಾವಿನ ಕಾರಣ ನಿಗೂಢವಾಗಿದ್ದು, ಮರಣೋತ್ತರ ವರದಿಯ ಬಳಿಕವಷ್ಟೇ ತಿಳಿದು ಬರಬೇಕಿದೆ.

Related posts

Leave a Reply

Your email address will not be published. Required fields are marked *