Header Ads
Breaking News

ಕಂಕಣ ಸೂರ್ಯಗ್ರಹಣ ಹಿನ್ನೆಲೆ : ಉಡುಪಿಯ ಹಲವು ಮಸೀದಿಗಳಲ್ಲಿ ವಿಶೇಷ ನಮಾಝ್

ಖಗೋಳ ಕೌತುಕ, ಈ ದಶಕದ ಕೊನೆಯ ಸೂರ್ಯಗ್ರಹಣ ಇಂದು ಬೆಳಗ್ಗೆ ಸಂಭವಿಸಿದೆ. ಈ ಸಂದರ್ಭ ಉಡುಪಿ ಜಿಲ್ಲೆಯ ವಿವಿಧ ಮಸೀದಿಗಳಲ್ಲಿ ಸೂರ್ಯಗ್ರಹಣದ ವಿಶೇಷ ನಮಾಝ್ ನಿರ್ವಹಿಸಲಾಯಿತು. ಉಡುಪಿಯ ಜಾಮಿಯ ಮಸೀದಿ, ಅಂಜುಮಾನ್ ಮಸೀದಿ, ಮೂಳೂರು ಜುಮಾ ಮಸೀದಿ, ಕಾಪು ಪೊಲಿಪು ಮಸೀದಿ, ಗಂಗೊಳ್ಳಿ ಜುಮಾ ಮಸೀದಿ, ಮುಹಿಯುದ್ದೀನ್ ಜುಮಾ ಮಸೀದಿ ಸೇರಿದಂತೆ ಹಲವೆಡೆ ನಮಾರ್ಝ್ ನಿರ್ವಹಿಸಲಾಯಿತು. ಗಂಗೊಳ್ಳಿ ಜುಮಾ ಮಸೀದಿಯಲ್ಲಿ ಖತೀಬ್ ಮೌಲಾನಾ ಮುಝಮ್ಮಿಲ್ ಸಾಹೇಬ್ ನದ್ವಿ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ ನೆರವೇರಿತು.

Related posts

Leave a Reply

Your email address will not be published. Required fields are marked *