Header Ads
Header Ads
Breaking News

ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಗಳ ಅಂಕಿತ, ಮಂಗಳೂರಿನಲ್ಲಿ ಕಂಬಳ ಸಮಿತಿಯಿಂದ ವಿಜಯೋತ್ಸವ

ಕಂಬಳ ವಿಧೇಯಕಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿ ಕಂಬಳವನ್ನು ರಾಜ್ಯದಲ್ಲಿ ಕಾನೂನು ಬದ್ಧ ಮಾಡಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯ ವತಿಯಿಂದ ಮಂಗಳೂರಿನಲ್ಲಿ ವಿಜಯೋತ್ಸವ ನಡೆಯಿತು.
ಮಂಗಳೂರಿನ ಬಳ್ಳಾಲ್‌ಬಾಗ್ ಸಮೀಪ ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿಯವರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಇದಕ್ಕೂ ಮೊದಲು ನಡೆದ ಪತ್ರಿಕಾಗೋಷ್ಟಿಯಲ್ಲಿ ಸಮಿತಿಯ ಸದಸ್ಯರು ಈ ನಿಟ್ಟಿನಲ್ಲಿ ಸಂತಸವನ್ನು ವ್ಯಕ್ತಪಡಿಸಿದರು.

Related posts

Leave a Reply