Header Ads
Breaking News

ಕಡಲಕೆರೆ ಆವರಣದಲ್ಲಿ “ವಿಶ್ವ ಪರಿಸರ ದಿನಾಚರಣೆ”

ವಿಶ್ವ ಪರಿಸರ ದಿನಾಚರಣೆ ಇದರ ಅಂಗವಾಗಿ ಮೂಡುಬಿದಿರೆಯ ಅರಣ್ಯ ಇಲಾಖೆ, ರೋಟರಿ ಕ್ಲಬ್ ಹಾಗೂ ಕಡಲಕೆರೆ ನಿಸರ್ಗಧಾಮ ಸಮಿತಿ ಇದರ ಸಹಯೋಗದೊಂದಿಗೆ ಸಾಲು ಮರದ ತಿಮ್ಮಕ್ಕ ವೃಕ್ಷೆದ್ಯಾನವನ ಕಡಲಕೆರೆಯಲ್ಲಿ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.ರೋಟರಿ ಕ್ಲಬ್ ಅಧ್ಯಕ್ಷ ಶ್ರೀಕಾಂತ್ ಕಾಮತ್, ಪುರಸಭಾ ಸದಸ್ಯ ಪಿ.ಕೆ.ಥೋಮಸ್, ಅರಣ್ಯ ಸಂರಕ್ಷಣಾ ಅಧಿಕಾರಿ ಡಾ. ಸುಬ್ರಮ್ಮಣ್ಯ ರಾವ್, ವಲಯಾಣ್ಯಾಧಿಕಾರಿ ಪ್ರಕಾಶ್ ಪೂಜಾರಿ, ಉಪ ವಲಯಾರಣ್ಯಾಧಿಕಾರಿಗಳಾದ ಮಂಜುನಾಥ್ ಗಾಣಿಗ, ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
 

Related posts

Leave a Reply