Header Ads
Header Ads
Breaking News

ಕಡ್ಡಾಯ ಶಿಕ್ಷಕರ ವರ್ಗಾವಣೆಗೆ ವಿರೋಧ : ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಂದ ದಿಢೀರ್ ಪ್ರತಿಭಟನೆ

ಕಡ್ಡಾಯ ಶಿಕ್ಷಕರ ವರ್ಗಾವಣೆಯನ್ನ ವಿರೋಧಿಸಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಮಂಗಳೂರಿನಲ್ಲಿ ದಿಢೀರ್ ಪ್ರತಿಭಟನೆ ನಡೆಸಿ, ಶಿಕ್ಷಕರು ಕಣ್ಣೀರು ಹಾಕಿದ ಘಟನೆ ನಡೆದಿದೆ. ನಗರದ ಲೇಡಿಹಿಲ್ ಶಾಲೆಯಲ್ಲಿ ನಡೆಯುತ್ತಿರುವ ಕೌನ್ಸಿಲಿಂಗ್ ನಲ್ಲಿ ಹಾಜರು ಆಗದೇ ತಮ್ಮ ವಿರೋಧ ಪಡಿಸಿದ್ರು, ರಾಜ್ಯ ಸರ್ಕಾರ ಕಡ್ಡಾಯ ವರ್ಗಾವಣೆಯನ್ನ ಕೈಬಿಡಬೇಕು ಅಂತಾ ಪ್ರತಿಭಟನೆ ವೇಳೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

Related posts

Leave a Reply

Your email address will not be published. Required fields are marked *